Advt. 
 Views   245
Apr 16 2024 7:34PM

ಕೊಪ್ಪಳ : ಬಿಜೆಪಿಗೆ ಸಂಗಣ್ಣ ಕರಡಿ ಗುಡ್ ಬೈ


ಕೊಪ್ಪಳ:  ಬಿಜೆಪಿ ಟಿಕೆಟ್ ವಂಚಿತ  ಸಂಗಣ್ಣ ಕರಡಿ ತಮ್ಮ ಲೋಕಸಭಾ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇ-ಮೇಲ್ ಮೂಲಕ ಸಂಸತ್ ಸ್ಥಾನಕ್ಕೆ ರಾಜೀನಾಮೆ  ಪತ್ರ ಕಳುಹಿಸಿದ್ದು ಮತ್ತು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರಿಗೆ ಕಳಿಸಿದ್ದಾರೆ.

2014 ರಿಂದ  ಎರಡು ಬಾರಿ ಬಿಜೆಪಿಯಿಂದ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆಯಾಗಿದ್ದ ಸಂಗಣ್ಣ ಕರಡಿ 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ವಂಚಿತರಾಗಿದ್ದರು. 

ಕಾಂಗ್ರೆಸ್ ಸೇರುವ ಬಗ್ಗೆ ಕೆಲ ದಿನಗಳಿಂದ ವದಂತಿ ಕೇಳಿ ಬರುತ್ತಿತ್ತು. ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ , ಕರಡಿ ನಿವಾಸಕ್ಕೆ ಭೇಟಿ ನೀಡಿದ್ದರು.



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


May 2 2024 7:59PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಜಿಲ್ಲಾಧಿಕಾರಿಗಳ ಪ್ರಕಟಣೆ
Apr 28 2024 8:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಂದೆ ಮಗ ಒಂದೇ ದಿನ ನಿಧನ
Apr 28 2024 8:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಸಂವಿಧಾನ ಪೀಠಿಕೆ ಓದುವುದರ ಮೂಲಕ ಮಾಂಗಲ್ಯಧಾರಣೆ
Apr 28 2024 7:39PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ಸಕ್ಸಸಫುಲ್ : ರಡ್ಡಿ ಶ್ರೀನಿವಾಸ
Apr 27 2024 7:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಗುಳದಳ್ಳಿಯಲ್ಲಿ ಸಾಮೂಹಿಕ ವಿವಾಹಗಳು
Apr 27 2024 9:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಪಕ್ಷ ಬಿಜೆಪಿ
Apr 26 2024 9:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮದುವೆಯಲ್ಲಿ ಮತದಾನ ಜಾಗೃತಿ
Apr 26 2024 7:08AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ
Apr 25 2024 12:06PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮತದಾನಕ್ಕೆ ಮುನ್ನ ಅಜ್ಜಿ ನಿಧನ
Apr 25 2024 8:46AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಚಿನ್ಹೆಗಳು





     
Copyright © 2021 Agni Divya News. All Rights Reserved.
Designed & Developed by We Make Digitize